Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Corona Crisis : ಜನರ ಸಂಕಷ್ಟಗಳಿಗೆ ನೆರವಾಗಿ – ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ

Secular TVbySecular TV
A A
Reading Time: 1 min read
Corona Crisis : ಜನರ ಸಂಕಷ್ಟಗಳಿಗೆ ನೆರವಾಗಿ – ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ
0
SHARES
Share to WhatsappShare on FacebookShare on Twitter

ಬೆಂಗಳೂರು : ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ಅವರು  ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡುವಂತೆ ಸೂಚಿಸಿದ್ದಾರೆ.

ತಮ್ಮ ಸುದೀರ್ಘ ಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಅದಕ್ಷ, ಬೇಜಬ್ದಾರಿ ಮತ್ತು ಭಷ್ಟ್ರ ಸರ್ಕಾರ‌ ಕೇಂದ್ರ ಮತ್ತು ರಾಜ್ಯ ಎರಡು ಕಡೆ ಆಳ್ವಿಕೆ‌ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ತಜ್ಞರು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು. ಈ ವರದಿಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾಗಿತ್ತು.  ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು. 

ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ  ಲ್ಯಾಬುಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್‍ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧಿಗಳು ಇತ್ಯಾದಿಯಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರೆ ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು.

ಈ ಸಿದ್ದತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಇಂದು ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿ.ಜೆ.ಪಿ. ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ.  ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೆ ಅನ್ಯ ದಾರಿ ಇಲ್ಲ ಎಂದು ಸಿದ್ದು ಆಕ್ರೋಶ ಹೊರ ಹಾಕಿದ್ದಾರೆ.

ಈಗ ಸರ್ಕಾರದ ಏಕಾಏಕಿ ಲಾಕ್ಡೌನ್ ವಾತಾವರಣ ಸೃಷ್ಟಿಸಿದ್ದು ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಸಂಧರ್ಭದಲ್ಲಿ ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಆದರೆ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ.  ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.  ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ದುಡಿಮೆಯಿಲ್ಲದೆ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ನೋಡಿಲ್ಲ

ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಕಳೆದ ಬಾರಿ ಜನರ ಜೊತೆ ನಿಂತು ಅನ್ನ, ಆಹಾರದ ವ್ಯವಸ್ಥೆಯನ್ನು ಮಾಡಲು ಸಾಕಷ್ಟು ಶ್ರಮಿಸಿದ್ದೀರಿ. ಹಾಗೆಯೇ ರೈತರು ಬೆಳೆದ ತರಕಾರಿ, ಹಣ್ಣು ಇತರೆ ಉತ್ಪನ್ನಗಳನ್ನು  ಖರೀದಿಸಿ, ಜನರಿಗೆ ತಲುಪಿಸುವ ಸ್ತುತ್ಯಾರ್ಹವಾದ ಕೆಲಸಗಳನ್ನು ಮಾಡಿದ್ದೀರಿ.  ಇವೆಲ್ಲವನ್ನು ಜನತೆ ಕೃತಜ್ಞತೆಯಿಂದ ನೆನೆಸುತ್ತಿದ್ದಾರೆ.

ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪವನ್ನು ತಳೆಯುತ್ತಿರುವ ಈ ಸಂದರ್ಭದಲ್ಲೂ ಸಹ ತಾವುಗಳು ಜನರ ಜೊತೆ ನಿಂತು, ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್‍ಗಳು, ಇನ್ನಿತರ ಚಿಕಿತ್ಸೆಗಳಿಗೆ ನೆರವಾಗಬೇಕೆಂದು ಹಾಗೂ  ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಸಹ ಕಳೆದ ವರ್ಷದಂತೆಯೇ ಈ ವರ್ಷವೂ ಮಾಡುವ ಮೂಲಕ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕೆಂದು ತಮ್ಮ ಶಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
PM – CM Meeting : ಸಿಎಂ ಬಿಎಸ್ ವೈ  ಕೇಳಿದ್ದೇನು? – ಮೋದಿ ಹೇಳಿದ್ದೇನು?

PM - CM Meeting : ಸಿಎಂ ಬಿಎಸ್ ವೈ ಕೇಳಿದ್ದೇನು? - ಮೋದಿ ಹೇಳಿದ್ದೇನು?

Weekend Lockdown : ರಾತ್ರಿ 9ಗಂಟೆಯೋಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಿ, ಅನಗತ್ಯ ಹೊರ ಬಂದ್ರೆ ಅರೆಸ್ಟ್

Weekend Lockdown : ರಾತ್ರಿ 9ಗಂಟೆಯೋಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಿ, ಅನಗತ್ಯ ಹೊರ ಬಂದ್ರೆ ಅರೆಸ್ಟ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist