ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಇಳಿಕೆಯತ್ತ ಸಾಗುತ್ತಿದ್ದು, ಇಂದು 10,959 ಪ್ರಕರಣಗಳು ದಾಖಲಾಗಿವೆ. ಇವತ್ತು 192 ಜನ ಸಾವನಪ್ಪಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಶೇ.6.68ಕ್ಕೆ ಇಳಿದಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.75ರಷ್ಟಿದೆ.
ಇಂದಿನ 09/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BRdXRGU6mF @CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/gRTNmqvVdF
— K'taka Health Dept (@DHFWKA) June 9, 2021
ಸದ್ಯ ರಾಜ್ಯದಲ್ಲಿ 2,15,525 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 27,28,248 ಕೊರೊನಾ ಪ್ರಕರಣಗಳು ವರದಿ ಆಗಿವೆ. ಇಂದು 20,246 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
🔹With 67,950 tests and 2,395 new cases Bengaluru's active case load falls below 1 lakh cases. TPR stands at 3.52%.
— Dr Sudhakar K (@mla_sudhakar) June 9, 2021
🔹1,63,962 tests were conducted in the state today and TPR stands at 6.68% with 10,959 cases.
🔹20,246 recoveries were reported including 6,185 in Bengaluru.
ಬೆಂಗಳೂರಿನಲ್ಲಿ ಮಹಾಮಾರಿಯ ಉಪಟಳ ನಿಯಂತ್ರಣಕ್ಕೆ ಬಂದಿದೆ. ಇವತ್ತು 2,395 ಜನಕ್ಕೆ ಸೋಂಕು ತಗುಲಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ಮತ್ತು ಮೈಸೂರು ಹೊರತುಪಡಿಸಿದ್ರೆ ಎಲ್ಲ ಜಿಲ್ಲೆಗಳಲ್ಲಿಯೂ ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ.