ಎರಡನೇಯ ಅನ್ಲಾಕ್ ಬಳಿಕ ಕೆಜಿಎಫ್ ಚಾಪ್ಟರ್ 2 ಶೂಟಿಂಗ್‌ನಲ್ಲಿರು ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ತಮ್ಮ ಹೊಸ ಮನೆಯ ಗೃಹ ಪ್ರವೇಶ ಮಾಡಿದ್ದಾರೆ.

ಕೊರೊನಾ ಹಿನ್ಬಲೆ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ತಮ್ಮ ಕನಸಿನ ಮನೆಗೆ ಕಾಲಿಟ್ಟಿದ್ದಾರೆ.


ಇಂದು ಸರಳವಾಗಿ ಪೂಜೆ ಮಾಡುವ ಮೂಲಕ ಯಶ್ ಮತ್ತು ರಾಧಿಕಾ ಪಂಡಿತ್ ಹೊಸ ಮನೆಯನ್ನು ಪ್ರವೇಶ ಮಾಡಿದ್ದಾರೆ.

ಈ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಯಶ್, ರಾಧಿಕಾ ಪಂಡಿತ್ ಕಡೆಯ ಸಂಬಂಧಿಗಳು ಮತ್ತು ಅತ್ಯಾಪ್ತರು ಭಾಗಿಯಾಗಿದ್ದಾರೆ ಎನ್ನಲಾಗಿದೆ.


ಬೆಂಗಳೂರಿನ ಪ್ರೆಸ್ಟಿಜ್ ಗಾಲ್ಫ್ ಅಪಾರ್ಟ್ಮೆಂಟ್‌ನಲ್ಲಿರುವ ಯಶ್ ಹೊಸ ಮನೆ

ಎರಡು ವರ್ಷಗಳ ಹಿಂದೆ ಹೊಸ ಮನೆ ಖರೀದಿಸಿದ್ದ ಯಶ್ ತಮ್ಮ ಇಷ್ಟದಂತೆ ಅದನ್ನು ವಿನ್ಯಾಸ ಮಾಡಿಸಿದ್ದಾರೆ
