Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ದೆಹಲಿಯಲ್ಲಿ ಮತ್ತೆ ರೈತರ ರಣ ಕಹಳೆ – ರಾಜಧಾನಿ ಗಡಿ ಭಾಗದಲ್ಲಿ ಭದ್ರತೆ

Secular TVbySecular TV
A A
Reading Time: 1 min read
ದೆಹಲಿಯಲ್ಲಿ ಮತ್ತೆ ರೈತರ ರಣ ಕಹಳೆ – ರಾಜಧಾನಿ ಗಡಿ ಭಾಗದಲ್ಲಿ ಭದ್ರತೆ
0
SHARES
Share to WhatsappShare on FacebookShare on Twitter

ನವದೆಹಲಿ: ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿಯ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ನಡೆಸಲಿದ್ದು, ಸಿಂಘ ಗಡಿಯಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಸಮುಕ್ತ ಕಿಸಾನ್ ಮೋರ್ಚಾ ಸಂಘಟನೆಯ 200 ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ರೈತರಿಗೆ ಪ್ರತಿಭಟನೆ ದೆಹಲಿ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

Farmers gather to board the buses at Singhu (Delhi-Haryana) border, ahead of protest against three farm laws at Jantar Mantar in Delhi pic.twitter.com/S4JFHt6lv4

— ANI (@ANI) July 22, 2021

ಬಸ್ ಮೂಲಕ ಆಗಮಿಸಲಿರುವ ರೈತರನ್ನು ಸಿಂಘು ಗಡಿಯಿಂದ ಜಂತರ್ ಮಂತರ್‍ಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ. ಅದರಲ್ಲಿಯೂ ಗುರುತಿನ ಚೀಟಿ ಹೊಂದಿರುವ ರೈತರಿಗೆ ಮಾತ್ರ ಪ್ರತಿಭಟನೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಪ್ರತಿಭಟನೆಯ ನಂತರ ಸಂಜೆ 5 ಗಂಟೆಗೆ ರೈತರಿಗೆ ಪೊಲೀಸರು ಬಸ್ ಹತ್ತಿಸಲಿದ್ದಾರೆ. ಕೋವಿಡ್-19 ನಿಯಮಗಳ ಅನುಸಾರ ರೈತರಿಗೆ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.

Delhi: Punjab Congress MPs staged a protest in front of Gandhi Statue in the premises of Parliament, over three farm laws pic.twitter.com/nMgRPNjIjp

— ANI (@ANI) July 22, 2021

ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿಯೇ ನೂತನ ಕೃಷಿ ಕಾನೂನನ್ನು ರದ್ದುಗೊಳಿಸುವಂತೆ ರೈತರು ಇಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

Parliament is just 150 metres away from Jantar Mantar. We will hold our own Parliament sessions there. What do we have to do with hooliganism? Are we miscreants?: BKU Leader Rakesh Tikait on being asked about arrangements to tackle situations like Jan 26 Red Fort violence pic.twitter.com/srUK3pESHe

— ANI (@ANI) July 22, 2021

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಚುಮು ಚುಮು ಚಳಿಯಲ್ಲಿ ಮಾಡ್ಕೊಂಡು ತಿನ್ನಿ ಬಿಸಿ ಬಿಸಿ ಆಲೂ ವಡೆ

ಚುಮು ಚುಮು ಚಳಿಯಲ್ಲಿ ಮಾಡ್ಕೊಂಡು ತಿನ್ನಿ ಬಿಸಿ ಬಿಸಿ ಆಲೂ ವಡೆ

ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ-ಮಂಗಳೂರಿನತ್ತ ಕಾಂಗ್ರೆಸ್‌ ನಾಯಕರ ದೌಡು

ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ-ಮಂಗಳೂರಿನತ್ತ ಕಾಂಗ್ರೆಸ್‌ ನಾಯಕರ ದೌಡು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist