Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9 – 10, ಪಿಯುಸಿ ತರಗತಿ ಪ್ರಾರಂಭ – ಸಿಎಂ ಬೊಮ್ಮಾಯಿ

Secular TVbySecular TV
A A
Reading Time: 1 min read
ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9 – 10, ಪಿಯುಸಿ ತರಗತಿ ಪ್ರಾರಂಭ – ಸಿಎಂ ಬೊಮ್ಮಾಯಿ
0
SHARES
Share to WhatsappShare on FacebookShare on Twitter

ಬೆಂಗಳೂರು : ಶೇಕಡಾ ಎರಡಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು, ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು‌.

ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಯಿತು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು. ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು ಎಂದರು‌.

ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ. ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದರು.

Indian Independence Day : ಧಾರವಾಡದಲ್ಲಿ ಸಿದ್ದವಾಗುತ್ತೆ ಕೆಂಪುಕೋಟೆಯಲ್ಲಿ ಹಾರುವ ತ್ರಿವರ್ಣ ಧ್ವಜ
Indian Independence Day : ಭಾರತ ಬ್ರಿಟಿಷರ ಕೈವಶವಾಗಿದ್ದೇಗೆ? – ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಕಿಚ್ಚು ಹೇಗಿತ್ತು?

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Azadi Ka Amrut Mahotsav : 11 ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

Azadi Ka Amrut Mahotsav : 11 ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

Global Warming : ಮುಳುಗುತ್ತೆ ಮಂಗಳೂರು, ಭಾರತದ 12 ನಗರಗಳಿಗೆ ಸಂಕಷ್ಟ – ನಾಸಾದಿಂದ ಆಘಾತಕಾರಿ ಮಾಹಿತಿ

Global Warming : ಮುಳುಗುತ್ತೆ ಮಂಗಳೂರು, ಭಾರತದ 12 ನಗರಗಳಿಗೆ ಸಂಕಷ್ಟ - ನಾಸಾದಿಂದ ಆಘಾತಕಾರಿ ಮಾಹಿತಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist