Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Azadi Ka Amrut Mahotsav : 11 ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

Secular TVbySecular TV
A A
Reading Time: 1 min read
Azadi Ka Amrut Mahotsav : 11 ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
0
SHARES
Share to WhatsappShare on FacebookShare on Twitter

ಬೆಂಗಳೂರು : 75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಗರ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಸಿಎಂ ಆದ ಬಳಿಕ ಮೊದಲ ಬಾರಿ ಧ್ವಜಾರೋಹಣ ಮಾಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಿನ್ನಲೆ ಹಲವು ಯೋಜನೆಗಳನ್ನು ಘೋಷಿಸಿದರು‌.

ಅಮೃತ ನಿರ್ಮಲ ನಗರ ಯೋಜನೆಯಡಿ ಆಯ್ದ 75 ನಗರಗಳ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ.ಗಳನ್ನು ಒದಗಿಸುವುದು. ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡುವುದು

ಅಮೃತ ಅಂಗನವಾಡಿ ಕೇಂದ್ರಗಳು ಹೆಸರಿನಲ್ಲಿ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಹಣ ವಿನಿಯೋಗಿಸುವುದು. ಅಮೃತ ಸ್ವಸಹಾಯ ಕಿರು ಉದ್ದಿಮೆಗಳು ಯೋಜನೆಯಡಿ ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ (Micro Enterprises) ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು (ಸೀಡ್‌ಮನಿ) ಒದಗಿಸಲಾಗುವುದು. ಎಂದು ಸಿಎಂ ಹೇಳಿದರು‌.

ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು, ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ, ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚ ಮಾಡಲಾಗುವುದು. ಅಮೃತ ಕೌಶಲ್ಯ ತರಬೇತಿ ಯೋಜನೆಯಡಿ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 12 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ಅಮೃತ ಕ್ರೀಡಾ ದತ್ತು ಯೋಜನೆಯಡಿ ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಬೊಮ್ಮಾಯಿ ಘೊಷಿಸಿದರು.

Indian Independence Day : ಭಾರತ ಬ್ರಿಟಿಷರ ಕೈವಶವಾಗಿದ್ದೇಗೆ? – ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಕಿಚ್ಚು ಹೇಗಿತ್ತು?
Indian Independence Day : ಧಾರವಾಡದಲ್ಲಿ ಸಿದ್ದವಾಗುತ್ತೆ ಕೆಂಪುಕೋಟೆಯಲ್ಲಿ ಹಾರುವ ತ್ರಿವರ್ಣ ಧ್ವಜ
ಸರ್ಕಾರಕ್ಕೆ 100 ದಿನ ಪೂರ್ಣ ಹಿನ್ನಲೆ ಎಂ.ಕೆ ಸ್ಟಾಲಿನ್ ಮಹತ್ವದ ನಿರ್ಧಾರ – ದೇವಾಲಯಗಳಿಗೆ 24 ಮಂದಿ ವಿವಿಧ ಜಾತಿಯ ಅರ್ಚಕರ ನೇಮಕ
ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9 – 10, ಪಿಯುಸಿ ತರಗತಿ ಪ್ರಾರಂಭ – ಸಿಎಂ ಬೊಮ್ಮಾಯಿ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Global Warming : ಮುಳುಗುತ್ತೆ ಮಂಗಳೂರು, ಭಾರತದ 12 ನಗರಗಳಿಗೆ ಸಂಕಷ್ಟ – ನಾಸಾದಿಂದ ಆಘಾತಕಾರಿ ಮಾಹಿತಿ

Global Warming : ಮುಳುಗುತ್ತೆ ಮಂಗಳೂರು, ಭಾರತದ 12 ನಗರಗಳಿಗೆ ಸಂಕಷ್ಟ - ನಾಸಾದಿಂದ ಆಘಾತಕಾರಿ ಮಾಹಿತಿ

Afghanistan crisis : ಕಾಬೂಲ್ ಸುತ್ತುವರಿದ ಹೋರಾಟಗಾರರು – ತಾಲಿಬಾನಿಗಳ‌ ಕೈವಶವಾಯ್ತು ಅಫ್ಘಾನಿಸ್ತಾನ?

Afghanistan crisis : ಕಾಬೂಲ್ ಸುತ್ತುವರಿದ ಹೋರಾಟಗಾರರು - ತಾಲಿಬಾನಿಗಳ‌ ಕೈವಶವಾಯ್ತು ಅಫ್ಘಾನಿಸ್ತಾನ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist