Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಇಂದಿನಿಂದ 10 ದಿನಗಳ ಕಾಲ ಅಧಿವೇಶನ ಆರಂಭ – ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜು

Secular TVbySecular TV
A A
Reading Time: 1 min read
ಇಂದಿನಿಂದ 10 ದಿನಗಳ ಕಾಲ ಅಧಿವೇಶನ ಆರಂಭ – ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜು
0
SHARES
Share to WhatsappShare on FacebookShare on Twitter

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಳ ಅಧಿವೇಶನ ನಡೆಯಲಿದೆ.. 6 ತಿಂಗಳು ಬಳಿಕ ನಡೆಯುತ್ತಿರುವ ವಿಧಾನ ಮಂಡಳ ಅಧಿವೇಶನ ಇದಾಗಿದ್ದು ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ಮೊದಲ ಅಧಿವೇಶನ ಇದಾಗಿದೆ.

ಇನ್ನೂ ಅಧಿವೇಶನದಲ್ಲಿ ಬಿಸಿ ಬಿಸಿ ವಿಚಾರಗಳು ಚರ್ಚಡಯಾಗುವ ಸಾಧ್ಯತೆ ಇದೆ.. ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ, ಭ್ರಷ್ಟಾಚಾರ, ಸಾಲದ ಹೊರೆ, ಬೆಲೆ ಏರಿಕೆ, ಜಾತಿ ಗಣತಿ ವರದಿ ಮಂಡನೆಗೆ ವಿಳಂಬ ಸೇರಿದಂತೆ ಹಲವು ಅಸ್ತ್ರಗಳೊಂದಿಗೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಹೀಗಾಗಿ ಕಲಾಪ ಮಾತಿನ ಸಮರದಿಂದ ಕೂಡಿರುವ ಸಾಧ್ಯತೆ ಇದೆ.

ಇನ್ನೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯಲಿರುವ ಮೊಟ್ಟಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.. ಸಾರ್ವಜನಿಕರ ಬಿಸಿ ತುಪ್ಪವಾಗಿರೋ ಬೆಲೆ ಏರಿಕೆ, ನೆರೆ, ಪಡಿತರ ಆಹಾರಧಾನ್ಯ ಕಡಿತ, ಮೈಸೂರು ಅತ್ಯಾಚಾರ ಪ್ರಕರಣ, ಜಾತಿ ಗಣತಿ ವರದಿ ಜಾರಿಗೆ ಆಗ್ರಹ, ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ ಸಣ್ಣ ಸಮುದಾಯಗಳಿಗೆ ಇನ್ನೂ ದೊರೆಯದ ನೆರವು ಹಾಗೂ ಕುಸಿಯುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಹೀಗೆ, ಸಾಲು-ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ತುದಿಗಾಲಲ್ಲಿ ನಿಂತಿವೆ.

ಇನ್ನೂ ಅಧಿವೇಶನದ ಮೊದಲ ದಿನವಾದ ಇಂದು ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಇಳಿಕೆಗೆ ಪಟ್ಟು ಹಿಡಿಯಲಿದ್ದಾರೆ.

18 ವಿಧೇಯಕ ಮಂಡನೆ
ಇನ್ನೂ 10 ದಿನಗಳ ವಿಧಾನಮಂಡಲ ಅಧಿವೇಶನದಲ್ಲಿ 18 ವಿಧೇಯಕಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. 10 ವಿಧೇಯಕಗಳು, ನಾಲ್ಕು ಸುಗ್ರೀವಾಜ್ಞೆಗಳು ಮತ್ತು ನಾಲ್ಕು ಅಂಗೀಕಾರಕ್ಕೆ ಬಾಕಿ ಇರುವ ವಿಧೇಯಕ ಸೇರಿ ಒಟ್ಟು 18 ವಿಧೇಯಕಗಳು ಮಂಡನೆಯಾಗಲಿವೆ.

ಬೆಂಗಳೂರು ನೀರು ಸರಬರಾಜು ಮತ್ತು ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕ, ಕಳ್ಳಭಟ್ಟಿವ್ಯಾಪಾರಿಗಳ, ಮಾದಕವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ ಮತ್ತು ದೃಶ್ಯ ಅಥವಾ ಧ್ವನಿ, ಕಳ್ಳಮುದ್ರಕರ ಚಟುವಟಿಕೆಗಳ ಪ್ರತಿಬಂಧಕ (ತಿದ್ದುಪಡಿ) ವಿಧೇಯಕ, ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಬಂಧೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳು (ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳು ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕಗಳು ಮಂಡನೆಯಾಗಲಿವೆ.

ಜೊತೆಗೆ ಕಳೆದ ಅಧಿವೇಶನದ ನಂತರ ಸರ್ಕಾರದಿಂದ ಹೊರಡಿಸಲಾದ ನಾಲ್ಕು ಸುಗ್ರೀವಾಜ್ಞೆಗಳು ಮಂಡನೆಯಾಗಲಿವೆ… ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ), ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ಮಂಡಿಸಲಾಗುತ್ತಿದೆ.

ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರಕ್ಕೆ ಬಾಕಿ ಇರುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ, ಮೀಸಲಾತಿ) (ತಿದ್ದುಪಡಿ) ವಿಧೇಯಕ, ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕಗಳು ಮಂಡನೆಯಾಗಲಿವೆ.

ಇನ್ನೂ ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: Mysore Temples; ಹಿಂದೂ ದೇವಸ್ಥಾನ ಬಚಾವೋ- ಜನಪ್ರತಿನಿಧಿಗಳಿಗೆ ಮೈಸೂರು ಜನರ ಸಾಮೂಹಿಕ ನಮಸ್ಕಾರ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ – ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು

Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ - ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು

Mysuru Dasara: ನಾಡಹಬ್ಬ ದಸರಾ – ಗಜಪಡೆ ಪ್ರಯಾಣ ಇಂದಿನಿಂದ ಶುರು

Mysuru Dasara: ನಾಡಹಬ್ಬ ದಸರಾ - ಗಜಪಡೆ ಪ್ರಯಾಣ ಇಂದಿನಿಂದ ಶುರು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist