Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Eid Milad Un Nabi 2021 : ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್

Secular TVbySecular TV
A A
Reading Time: 1 min read
Eid Milad Un Nabi 2021 : ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್  ಕೋವಿಂದ್
0
SHARES
Share to WhatsappShare on FacebookShare on Twitter

ಇಂದು ದೇಶದೆಲ್ಲೆಡೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಈದ್ -ಮಿಲಾದ್‌ನ್ನು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈದ್‌ ಮಿಲಾದ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್‌ ನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ದೇಶದ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

This image is illusion purpose only

ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ. ನಾವು ಪ್ರವಾದಿಯ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ ಮತ್ತು ಸಮಾಜದ ಏಳಿಗೆ ಮತ್ತು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯೋಣ ಎಂದು ಹೇಳಿದ್ದಾರೆ.

Good wishes to all fellow citizens, especially to our Muslim brothers & sisters on Eid-e-Milad-un-Nabi, the birthday of Prophet Muhammad. Let us take inspiration from Prophet’s life & ideals and work for the prosperity of society and promotion of peace & harmony in the country.

— President of India (@rashtrapatibhvn) October 19, 2021

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳ, ಈ ಶುಭ ದಿನದಂದು ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಪಸರಿಸಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಈದ್ ಮುಬಾರಕ್! ಎಂದು ಶುಭ ಕೋರಿದ್ದಾರೆ.

Milad-un-Nabi greetings. Let there be peace and prosperity all around. May the virtues of kindness and brotherhood always prevail. Eid Mubarak!

— Narendra Modi (@narendramodi) October 19, 2021

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ICC T20 WORLD CUP 2021 : ಸತತ ಸೋಲು ಕಂಡ ಕೊಹ್ಲಿ ನಾಯಕತ್ವದಲ್ಲಿ ಟ್ರೋಫಿ ಬರ ಕೊನೆಗೊಳ್ಳುತ್ತದೆಯೇ?

ICC T20 WORLD CUP 2021 : ಸತತ ಸೋಲು ಕಂಡ ಕೊಹ್ಲಿ ನಾಯಕತ್ವದಲ್ಲಿ ಟ್ರೋಫಿ ಬರ ಕೊನೆಗೊಳ್ಳುತ್ತದೆಯೇ?

Uttarakhand rains; ಉತ್ತರಾಖಂಡದಲ್ಲಿ ರೆಡ್‌ ಅಲರ್ಟ್‌: ರೆಸಾರ್ಟ್‌ನಲ್ಲಿ ಸಿಲುಕಿದ 100 ಮಂದಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ

Uttarakhand rains; ಉತ್ತರಾಖಂಡದಲ್ಲಿ ರೆಡ್‌ ಅಲರ್ಟ್‌: ರೆಸಾರ್ಟ್‌ನಲ್ಲಿ ಸಿಲುಕಿದ 100 ಮಂದಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist