Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Ind vs Pak : ದೇಶದ ಹಲವೇಡೆ ಪಾಕ್ ಜಯಕ್ಕೆ ಪಟಾಕಿ ಸಿಡಿಸಿ ಸಂಭ್ರಮ – ಛೀಮಾರಿ ಹಾಕಿದ ವೀರೂ ಮತ್ತು ಗೌತಿ

Secular TVbySecular TV
A A
Reading Time: 2 mins read
Ind vs Pak : ದೇಶದ ಹಲವೇಡೆ ಪಾಕ್ ಜಯಕ್ಕೆ ಪಟಾಕಿ ಸಿಡಿಸಿ ಸಂಭ್ರಮ – ಛೀಮಾರಿ ಹಾಕಿದ ವೀರೂ ಮತ್ತು ಗೌತಿ
0
SHARES
Share to WhatsappShare on FacebookShare on Twitter

ನವದೆಹಲಿ : ಐಸಿಸಿ ಟಿ20 (ICC T20 WORLD CUP) ವಿಶ್ವಕಪ್‌ನಲ್ಲಿ ಭಾರತ (India) ಮತ್ತು ಪಾಕಿಸ್ತಾನ (Pakistan) ನಡುವಿನ ಪಂದ್ಯ ಈಗಾಗಲೇ ಮುಗಿದಿದೆ. ಭಾನುವಾರ ನಡೆದ ಬಿ ಗುಂಪಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ (Team India) ವನ್ನು ಪಾಕಿಸ್ತಾನ ಏಕಪಕ್ಷೀಯವಾಗಿ 10 ವಿಕೆಟ್ ಗಳಿಂದ ಸೋಲಿಸಿತು. ಇದು ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಪಡೆದ ಮೊದಲ ಮತ್ತು ಐತಿಹಾಸಿಕ ಗೆಲುವು.

ಈ ಗೆಲುವಿನೊಂದಿಗೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆಯ ವಾತಾವರಣವಿದ್ದರೆ, ಭಾರತೀಯ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ವಿಶ್ವಕಪ್‌ನ ಈ ದೊಡ್ಡ ಪಂದ್ಯದ ನಂತರ ಇದೀಗ ಹಲವಾರು ವಿವಾದಗಳು ಕೂಡ ಮುನ್ನೆಲೆಗೆ ಬರಲಾರಂಭಿಸಿವೆ.

ಪಾಕಿಸ್ತಾನದ ವಿಜಯದ ನಂತರ, ಭಾರತದ ರಾಜಧಾನಿ ಸೇರಿದಂತೆ ಇತರ ಕೆಲವು ಪ್ರದೇಶಗಳಲ್ಲಿ ಪಟಾಕಿ ಸಿಡಿಸಿ ಕೆಲವರು ಸಂತೋಷವನ್ನು ಆಚರಿಸಿದರು. ಅವರ ಈ ವೀಡಿಯೊಗಳು ಹೆಚ್ಚು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ (Virender Sehwag) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Firecrackers are banned during Diwali but yesterday in parts of India there were firecrackers to celebrate Pakistan ‘s victory. Achha they must have been celebrating victory of cricket. Toh , what’s the harm in fireworks on Diwali. Hypocrisy kyun ,Saara gyaan tab hi yaad aata hai

— Virender Sehwag (@virendersehwag) October 25, 2021

ವೀರೂ ಟ್ವೀಟ್ ಮಾಡಿ, ಭಾರತದಲ್ಲಿ ದೀಪಾವಳಿಯ ದಿನ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಆದರೆ ನಿನ್ನೆ ಭಾರತದ ಕೆಲವು ಪ್ರದೇಶಗಳಲ್ಲಿ ಪಾಕಿಸ್ತಾನದ ಗೆಲುವಿಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು. ಓಹ್ ಅವರು ಅವರು ಕ್ರಿಕೆಟ್ ಆಟದ ವಿಜಯವನ್ನು ಆಚರಿಸುತ್ತಿರಬೇಕು ಎಂದು ಪ್ರಶ್ನಿಸಿರುವ ಟ್ವೀಟ್‌ನಲ್ಲಿ ಹೇಳಿದ್ದಾರೆ. ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದರಲ್ಲಿ ಏನು ತೊಂದರೆ ಇದೆ, ಯಾಕೆ ಈ ಸೋಗು, ಹಬ್ಬದ ಸಮಯದಲ್ಲಿ ಮಾತ್ರ ಎಲ್ಲ ಜ್ಞಾನವೂ ನೆನಪಾಗುತ್ತದೆ ಎಂದು ಸೆಹ್ವಾಗ್ ಬರೆದಿದ್ದಾರೆ.

ಗಂಭೀರ್ ಕೂಡ ಛೀಮಾರಿ – ಭಾರತದ ಮಾಜಿ ಕ್ರಿಕೆಟಿಗ ಮತ್ತು ಸೆಹ್ವಾಗ್‌ನ ಮಾಜಿ ಸಹ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಕೂಡ ಟ್ವೀಟ್ ಮಾಡಿ ಪಾಕಿಸ್ತಾನದ ವಿಜಯವನ್ನು ಪಟಾಕಿ ಸಿಡಿಸಿ ಸಂಭ್ರಮಿಸುವ ಭಾರತೀಯರು ಇರಲು ಸಾಧ್ಯವಿಲ್ಲ, ನಾವು ನಮ್ಮ ಹುಡುಗರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿ #ಶೆಮ್‌ಫುಲ್‌ (#Shameful) ಹ್ಯಾಶ್‌ಟ್ಯಾಗ್‌ ಹಾಕಿದ್ದಾರೆ.

Those bursting crackers on Pak winning can’t be Indian! We stand by our boys! #Shameful

— Gautam Gambhir (@GautamGambhir) October 25, 2021

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ತಮಿಳುನಾಡಿನಲ್ಲಿ ಭೀಕರ ಅಗ್ನಿ ದುರಂತ – ಪಟಾಕಿ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ – 6 ಜನರ ಸಾವು. 25ಕ್ಕೂ ಹೆಚ್ಚು ಜನರಿಗೆ ಗಾಯ

ತಮಿಳುನಾಡಿನಲ್ಲಿ ಭೀಕರ ಅಗ್ನಿ ದುರಂತ - ಪಟಾಕಿ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ - 6 ಜನರ ಸಾವು. 25ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಥಮ ಪಿಯು ವಿದ್ಯಾರ್ಥಿ ಕಿಶೋರ್ ಆತ್ಮಹತ್ಯೆ – ವಾಟ್ಸಪ್ ನಲ್ಲಿ ಫೋಟೋ ಶೇರ್ ಮಾಡಿ ಕೆರೆಗೆ ಹಾರಿದ

ಪ್ರಥಮ ಪಿಯು ವಿದ್ಯಾರ್ಥಿ ಕಿಶೋರ್ ಆತ್ಮಹತ್ಯೆ - ವಾಟ್ಸಪ್ ನಲ್ಲಿ ಫೋಟೋ ಶೇರ್ ಮಾಡಿ ಕೆರೆಗೆ ಹಾರಿದ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist