Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಅಪ್ಪು ಅಗಲಿಕೆಗೆ ಪ್ರಧಾನಿ ಮೋದಿ, ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

Secular TVbySecular TV
A A
Reading Time: 1 min read
ಪುನೀತ್ ರಾಜ್‍ಕುಮಾರ್ ಬೆಳೆದು ಬಂದಿದ್ದೇಗೆ? – ಅವರು ಉಚಿತ ಜಾಹೀರಾತು ಮಾಡ್ತಿದ್ಯಾಕೆ.? ಇಲ್ಲಿದೆ ನೋಡಿ ಅಪ್ಪು ಬಗೆಗಿನ ಇಂಟ್ರಸ್ಟಿಂಗ್ ಸಂಗತಿಗಳು
0
SHARES
Share to WhatsappShare on FacebookShare on Twitter

ಬೆಂಗಳೂರು: ಚಂದನವನದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಅವರ ನಟನೆಯ ಪೃಥ್ವಿ ಮತ್ತು ರಾಜಕುಮಾರ ಚಿತ್ರಗಳನ್ನು ಅವರೊಟ್ಟಿಗೆ ನೋಡಿದ್ದೆ ಯುವರತ್ನ ನನ್ನು ಕಳೆದುಕೊಂಡ ಕರುನಾಡು ಬರೆದಾಗಿದೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಅದೇರೀತಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕನ್ನಡಿಗರ ಮನೆ ಮಗನಂತಿದ್ದ ಪ್ರತಿಭಾವಂತ ನಟ ಪುನೀತ್ ರಾಜಕುಮಾರ್. ಇಂದು ಅವರ ಅಗಲಿಕೆ ದುಃಖ ತಂದಿದೆ ಅವರ ಅಭಿಮಾನಿಗಳು ಮತ್ತು ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಯುವರತ್ನ ಪುನೀತ್ ರಾಜಕುಮಾರ್ ರವರ ಅಗಲಿಕೆಗೆ ಕಂಬನಿ ಮಿಡಿದ ಡಿಕೆಶಿ ಸ್ವಂತ ಸಹೋದರ ನಂತಿದ್ದ ಪುನೀತ್ ಇಂದು ನಮ್ಮೊಂದಿಗಿಲ್ಲ ಎಂದರೆ ನಂಬಲಾಗುತ್ತಿಲ್ಲ ವಿಧಿ ನೀನೆಷ್ಟು ಕ್ರೂರಿ ಎನ್ನುತ್ತಾ ಪುನೀತ್ ನನಗೆ ಬಹಳ ಆತ್ಮೀಯರು ಕುಟುಂಬದ ಸ್ನೇಹಿತನಂತೆ ಇದ್ದರು ಎನ್ನುತ್ತಾ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಪುನೀತ್ ಅವರ ಆಗಲಿಕ್ಕೆ ಬರೀ ಚಿತ್ರರಂಗ ಮಾತ್ರವಲ್ಲ ಇಡೀ ನಾಡಿಗೆ ತುಂಬಲಾರದ ನಷ್ಟ ಎಂದಿದ್ದಾರೆ.

ಯುವರತ್ನನ ಅಗಲಿಕೆಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ತಮಿಳುನಾಡಿನ ಸಿಎಂ ಸ್ಟಾಲಿನ್ ಅವರು ಕೂಡ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಯುವರತ್ನ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಇದು ಸಾಯುವ ವಯಸ್ಸಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಪೀಳಿಗೆ ನಿಮ್ಮನ್ನು ನೆನಪಿನಲ್ಲಿ ಇಟ್ಟು ಕೊಳ್ಳುತ್ತೇ ಎಂದು ಟ್ವಿಟ್ ಮಾಡ್ದಿದ್ದಾರೆ.

A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti. pic.twitter.com/ofcNpnMmW3

— Narendra Modi (@narendramodi) October 29, 2021

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ರವರು ಸಹ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಪುನೀತ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ತಮಿಳು, ತೆಲುಗು, ಮಲಯಾಳಂ ಚಿತ್ರರಂಗ ಕೂಡ ಕಂಬನಿ ಮಿಡಿದಿದೆ.

ಪುನೀತ್ ಅವರ ಅಗಲಿಕೆಗೆ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಬಹಳ ದುಃಖವಾಗಿದೆ ಮೃದುಸ್ವಭಾವದ ನಟನನ್ನು ಕಳೆದುಕೊಂಡಿದ್ದು ಬೇಸರವಾಗಿದೆ ಎಂದಿದ್ದಾರೆ. ಪುನೀತ್ ಅಗಲಿಕೆಗೆ ರಾಹುಲ್ ಗಾಂಧಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ ಬೇಗ ಹೋಗಿ ಬಿಟ್ಟಿರಿ ಪುನೀತ್ ಎಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಪವರ್ ಸ್ಟಾರ್ ಸಿನಿ ಜರ್ನಿ ಹೇಗಿತ್ತು ಗೊತ್ತಾ?ಯುವರತ್ನನ ಸಿನಿರತ್ನಗಳು!

ಇಹಲೋಕ ತ್ಯಜಿಸಿದ ಯುವರತ್ನ! ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ.

puneeth fan

Puneeth Rajkumar; ಅಪ್ಪು ಸಾವಿನ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist