ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ.12ನೇ ಸುತ್ತಿನಲ್ಲಿ 10460 ಮತಗಳಿಂದ ಮುನ್ನಡೆ. ಮೊದಲನೇ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡ ಶ್ರೀನಿವಾಸ ಮಾನೆ..
ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಜಯ ಘೋಷ. ಶೇ. 50 ರಷ್ಟು ಮತ ಎಣಿಕೆ ಪ್ರಕ್ರಿಯೆ ಪೂರ್ಣ
ಗೆಲುವು ತಮ್ಮದೇ ಎಂದು ಕಾಂಗ್ರೆಸ್ ಕಾರ್ಯಕರ್ತರ ಜಯಘೋಷ.
ಸಿಂದಗಿಯಲ್ಲಿ ೧೬ ಸುತ್ತುಗಳ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ೬೮೪೪೪ ಮತಗಳನ್ನು ಪಡೆದು ಮುನ್ನುಗ್ಗುತ್ತಿದೆ.