ಕೋಲಾರ: (ನ.29) MlC Elections ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ಪಕ್ಷಕ್ಕೆ ಪಥ ಬದಲಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆಗಾಗಿ ಸಿದ್ಧತೆಗಳು ರಂಗೇರಿದ್ದು ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರ ರೆಡ್ಡಿ ಅವರು ಬಿಜೆಪಿಗೆ ಸೇರಿದ್ದಾರೆ.
ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಚಂದ್ರಾರೆಡ್ಡಿ ಅವರನ್ನು ಕಾಂಗ್ರೆಸ್ಸಿಗೆ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಡಿಕೆ ಶಿವಕುಮಾರ್ ಅವರು ರಿವರ್ಸ್ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ.
ನಿನ್ನೆ ಬೆಳಿಗ್ಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಿವರ್ಸ್ ಆಪರೇಷನ್ ಮಾಡಿ ಬಿಜೆಪಿ ಇಲ್ಲಿರುವ ಸದಸ್ಯರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳುವುದರ ಮೂಲಕ ಪಕ್ಷದ ಬಲವನ್ನು ಹೆಚ್ಚು ಮಾಡಿದ್ದಾರೆ.
ಇದನ್ನೂ ಓದಿ: ISRO ಇಸ್ರೋ ಸಂಸ್ಥೆ ಗುಜರಾತಿಗೆ ಸ್ಥಳಾಂತರ: ಪ್ರಕ್ರಿಯೆ ಕೈಬಿಡಲು ಪ್ರಧಾನಿಗೆ ಡಿ.ಕೆ. ಶಿವಕುಮಾರ್ ಪತ್ರ
ಕಾಂಗ್ರೆಸ್ ಗೆ ಬಲ:

ಚಂದ್ರ ರೆಡ್ಡಿ ಅವರಲ್ಲದೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ನಾಯಕ್ ಹಾಗೂ ಸದಸ್ಯರಾದ ಪಾಲಾಕ್ಷಿ ಓಬಣ್ಣ, ಮಾರಪ್ಪ ಹುಲಗಪ್ಪ ಚಂದ್ರಪ್ಪ ಸೇರಿದಂತೆ ಹಲವರು ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಮಧ್ಯೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಹಲವಾರು ಪ್ರಯತ್ನಗಳು ನಡೆಸಿದ್ದರು,ಅಂತಿಮವಾಗಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ.
ಕೋಲಾರ ಜಿಲ್ಲಾ ಕಾಂಗ್ರೆಸ್ ನಲ್ಲಿ ಇಷ್ಟೆಲ್ಲಾ ಬದಲಾವಣೆಗಳಾಗುತ್ತಿದ್ದು, ಜೆಡಿಎಸ್ನ ಶಾಸಕ ಶ್ರೀನಿವಾಸಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತೀರ್ಮಾನಿಸಿದ್ದಾರೆ. 2023ರ ಚುನಾವಣೆ ವೇಳೆಗೆ ಅಧಿಕೃತವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದರ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ರಮೇಶ್ ಕುಮಾರ್ ಅವರನ್ನು ಜೊತೆ ಮಾತುಕತೆ ನಡೆದಿದ್ದು,ಸಿದ್ದರಾಮಯ್ಯರವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ