Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Illigal Buildings: ಅಕ್ರಮ ಕಟ್ಟಡಗಳ ತೆರವಿಗೆ ಮುಂದಾದ ಬಿಬಿಎಂಪಿ: ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ

Secular TVbySecular TV
A A
Reading Time: 1 min read
Illigal Buildings: ಅಕ್ರಮ ಕಟ್ಟಡಗಳ ತೆರವಿಗೆ ಮುಂದಾದ ಬಿಬಿಎಂಪಿ: ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ
0
SHARES
Share to WhatsappShare on FacebookShare on Twitter

ಬೆಂಗಳೂರು: (ಡಿ.8): Illegal Building’s: ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ನಿಯಮಾವಳಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 38,249 ಕಟ್ಟಡಗಳನ್ನು ಕೆಡವಲು ಬಿಬಿಎಂಪಿ ಸಜ್ಜಾಗಿದೆ.

ಅಕ್ರಮ ಕಟ್ಟಡಗಳನ್ನು ಸರ್ವೆ ಮಾಡಿ ಕೆಡವಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಈ ಬಗ್ಗೆ ಬಿಬಿಎಂಪಿ ಹೈಕೋರ್ಟ್ ಸೂಚನೆ ಮೇರೆಗೆ ಪಟ್ಟಿಯನ್ನು ಸಿದ್ಧಪಡಿಸಿದೆ. ಸಿದ್ಧಪಡಿಸಿರುವ ಪಟ್ಟಿ ಪ್ರಕಾರ ನಗರದಲ್ಲಿ 38,249 ಮನೆಗಳು ನಿಯಮವನ್ನು ಪಾಲನೆ ಮಾಡಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರಿನ ದಕ್ಷಿಣ ಪೂರ್ವ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ ಎಂಟು ವಲಯಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಈ ಪೈಕಿ 1,30,937 ಕಟ್ಟಡಗಳನ್ನು ಸಮೀಕ್ಷೆ ಮಾಡಿದ್ದು, ಸೆಕ್ಷನ್ 313 ರ ಪ್ರಕಾರ 13,555 ಕಟ್ಟಡದ ಮಾಲೀಕರಿಗೆ ದಾಖಲೆ ಸಲ್ಲಿಸುವಂತೆ ಆದೇಶ ನೀಡಲಾಗಿದೆ.
13,555 ಕಟ್ಟಡದ ಮಾಲೀಕರಲ್ಲಿ, 1,560 ಮಾಲೀಕರು ಮಾತ್ರ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

BBMP Issued Notice for Building Owners to submit Document

ಅತಿ ಹೆಚ್ಚು ಉಲ್ಲಂಘನೆ ಮಾಡಿರುವ ವಲಯ:

  • ನಗರದ ಬೊಮ್ಮನಹಳ್ಳಿ ವಲಯದಲ್ಲಿ ಅತಿ ಹೆಚ್ಚು ನಿಯಮ ಉಲ್ಲಂಘನೆ ಮಾಡಿರುವುದಾಗಿ ತಿಳಿಸಲಾಗಿದೆ. 75,098 ಕಟ್ಟಡಗಳನ್ನು ಸರ್ವೆ ಮಾಡಲಾಗಿದ್ದು ಇದರಲ್ಲಿ 4,779 ಕಟ್ಟಡಗಳು ನಿಯಮ ಮೀರಿ ನಿರ್ಮಾಣ ಮಾಡಲಾಗಿದೆ.
  • ನಗರದ ಆರ್ ಆರ್ ನಗರ ದಲ್ಲಿ 38,417 ಕಟ್ಟಡಗಳನ್ನು ಸರ್ವೆ ಮಾಡಲಾಗಿದ್ದು ಈ ಪೈಕಿ 1,687 ಕಟ್ಟಡದ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
  • ನಗರದ ಪಶ್ಚಿಮ ವಲಯದಲ್ಲಿ 10,619 ಕಟ್ಟಡಗಳನ್ನು ಸರ್ವೆ ಮಾಡಿದ್ದು, 2,701 ಕಟ್ಟಡದ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
  • ಪೂರ್ವ ವಲಯದಲ್ಲಿ 1,291 ಕಟ್ಟಡಗಳನ್ನು ಸರ್ವೆ ಮಾಡಿದ್ದು ಎಲ್ಲಾ ಕಟ್ಟಡ ಮಾಲೀಕರಿಗೆ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
  • ಯಲಹಂಕ ನಗರದಲ್ಲಿ 2,168 ಕಟ್ಟಡಗಳನ್ನು ಸರ್ವೆಯಲ್ಲಿ 2,143 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.
  • ನಗರದ ಮಹದೇವಪುರದಲ್ಲಿ 713, ದಾಸರಹಳ್ಳಿಯಲ್ಲಿ 459 ನಿಯಮ ಮೀರಿ ಕಟ್ಟಡಗಳನ್ನು ಕಟ್ಟಲಾಗಿದೆ ಎಂದು ಹೇಳಲಾಗಿದೆ ಇಂದು ಬಿಬಿಎಂಪಿ ಮೂಲಗಳು ತಿಳಿಸಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
CDS General Bipin Rawat:ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥಇನ್ನಿಲ್ಲ: ನಾಳೆ ದೆಹಲಿಯಲ್ಲಿ ಅಂತ್ಯಕ್ರಿಯೆ

CDS General Bipin Rawat:ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥಇನ್ನಿಲ್ಲ: ನಾಳೆ ದೆಹಲಿಯಲ್ಲಿ ಅಂತ್ಯಕ್ರಿಯೆ

CDS General Bipin Rawat :ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಚಯ

CDS General Bipin Rawat :ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಚಯ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist