Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Group Captain Varun Singh: ಗ್ರೂಪ್ ಕ್ಯಾಪ್ಟಾನ್ ವರುಣ್ ಸಿಂಗ್ ಜೀವನ್ಮರಣ ಹೋರಾಟ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ

Secular TVbySecular TV
A A
Reading Time: 1 min read
Group Captain Varun Singh: ಗ್ರೂಪ್ ಕ್ಯಾಪ್ಟಾನ್ ವರುಣ್ ಸಿಂಗ್ ಜೀವನ್ಮರಣ ಹೋರಾಟ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ
0
SHARES
Share to WhatsappShare on FacebookShare on Twitter

ಬೆಂಗಳೂರು: (ಡಿ.9) Group Captain Varun Singh: ಸೇನಾ ಪಡೆಗಳ ಮುಖ್ಯಸ್ಥ ಜನರನ್ನ ಬಿಪಿನ್ ರಾವತ್ ಹಾಗೂ 12 ಮಂದಿ ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ವಿಧಿವಶರಾದರು.

ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಗ್ರೂಪ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

Group Captain Varun Singh

ಸೇನಾ ಹೆಲಿಕ್ಯಾಪ್ಟರ್ ಪತ್ರದಲ್ಲಿ ಸುಟ್ಟ ಗಾಯಗಳಿಂದ ಬಳುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಸೂಲೂರು ಆಸ್ಪತ್ರೆಗೆ ತರಲಾಯಿತು. ಆಧುನಿಕ ಚಿಕಿತ್ಸೆಗಾಗಿ Air Lift ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಹೆಲಿಕ್ಯಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಲೈಫ್ ಸಪೋರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.

ಹೆಲಿಕ್ಯಾಪ್ಟರ್ ದುರಂತದಲ್ಲಿ ವಿಧಿವಶರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪಾರ್ಥಿವ ಶರೀರವನ್ನು ಏರ್ ಬೆಸ್ ಮೂಲಕ ದೆಹಲಿಗೆ ಕೊಂಡೊಯ್ಯಲಾಗುತ್ತಿದೆ. ರಾವತ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ವಾಯುನೆಲೆಯಲ್ಲಿ ಇರಿಸಿ ನಂತರ ಪ್ರಧಾನಿ ಹಾಗೂ ಸೇನಾಧಿಕಾರಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

#WATCH| Tamil Nadu: Locals shower flower petals & chant 'Bharat Mata ki Jai' as ambulances carrying mortal remains of CDS Gen Rawat, his wife & other personnel who died in Coonoor military chopper crash, arrive at Sulur airbase from Madras Regimental Centre in Nilgiris district pic.twitter.com/fhVIDaf5FL

— ANI (@ANI) December 9, 2021

ಹೂವುಮಳೆ ಸುರಿಸಿ ನಮನ ಸಲ್ಲಿಸಿದ ಸ್ಥಳಿಯರು:
ನೀಲಗಿರಿ ಜಿಲ್ಲೆಯ ಮದ್ರಾಸ್ ರಜ ಮೆಂಟಲ್ ಸೆಂಟರ್ನಿಂದ ಸೂಲೂರು ವಾಯು ನೆಲೆಗೆ ತೆರಳುತ್ತಿದ್ದಾಗ ಮೃತರ ಪಾರ್ಥಿವ ಶರೀರ ಹೊತ್ತ ಆಂಬುಲೆನ್ಸ್ ಗಳ ಮೇಲೆ ಸ್ಥಳೀಯರು ಘೋಷಣೆ ಕೂಗುತ್ತಾ ಹೂವಿನ ದಳಗಳನ್ನು ಸುರಿದರು.

ಭಾರತೀಯ ಸೇನೆಯು ಅಪಘಾತದ ತೀವ್ರತೆಯ ದೇಹಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳಿದರು. ಮೃತ ದೇಹಗಳನ್ನು ಗುರುತಿಸಲು ವೈಜ್ಞಾನಿಕ ಕ್ರಮಗಳ ಜೊತೆ ನಿಕಟ ಕುಟುಂಬದ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೃತದೇಹ ಗುರುತಿಸಿದ ನಂತರ ಸಂಬಂಧಿಕರಿಗೆ ಒಪ್ಪಿಸಲಾಗುತ್ತದೆ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಕಟ ಸಂಬಂಧಿಗಳನ್ನು ಸಮಾಲೋಚನೆ ನಡೆಸಿ ಅವುಗಳನ್ನು ಖಚಿತಪಡಿಸಿಕೊಳ್ಳ ಲಾಗುವುದು ಎಂದು ಹೇಳಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Katrina Kaif Weds Vicky Kaushal:ಅದ್ಧುರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್

Katrina Kaif Weds Vicky Kaushal:ಅದ್ಧುರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್

Saudi Arabiya: ಸೌದಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ನೀಡಿದ ಸೌದಿ ಸರಕಾರ

Saudi Arabiya: ಸೌದಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ನೀಡಿದ ಸೌದಿ ಸರಕಾರ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist