MC Election Results: (ಡಿ.14) ವಿಧಾನಪರಿಷತ್ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದ್ದು. ಈಗಷ್ಟೇ ಫಲಿತಾಂಶ ಹೊರಬಂದಿದೆ. ಜೆಡಿಎಸ್ ಕೇವಲ ಒಂದು ಸ್ಥಾನ ಪಡೆಯುವ ಮೂಲಕ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ 11 ಸ್ಥಾನಗಳು ಪಡೆದರೇ, ಬಿಜೆಪಿ 12 ಕ್ಷೇತ್ರಗಳಲ್ಲಿ ಸ್ಥಾನಗಳನ್ನು ಗೆದ್ದಿದೆ.
ಚುನಾವಣೆಯಲ್ಲಿ ಗೆದ್ದ ಕ್ಷೇತ್ರಗಳ ಹಾಗೂ ಅಭ್ಯರ್ಥಿಗಳ ವಿವರ ಇಲ್ಲಿದೆ:
ಬಿಜೆಪಿ 12
- ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
- ಮಡಿಕೇರಿ – ಸುಜಾ ಕುಶಾಲಪ್ಪ
- ಶಿವಮೊಗ್ಗ – ಡಿ.ಎಸ್.ಅರುಣ್
- ಚಿತ್ರದುರ್ಗ – ಕೆಎಸ್ ನವೀನ್
- ಬಳ್ಳಾರಿ – ವೈಎಂ ಸತೀಶ್
- ಉತ್ತರ ಕನ್ನಡ – ಗಣಪತಿ ಉಳ್ವೇಕರ್
- ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
- ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
- ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
- ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
- ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
- ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ
ಕಾಂಗ್ರೆಸ್ 11
- ಬೀದರ್ – ಭೀಮರಾವ್ ಬಿ ಪಾಟೀಲ್
- ತುಮಕೂರು – ರಾಜೇಂದ್ರ
- ಕೋಲಾರ – ಎಂ.ಎಲ್. ಅನಿಲ್ ಕುಮಾರ್
- ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
- ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
- ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
- ಮಂಡ್ಯ – ದಿನೇಶ್ ಗೂಳಿಗೌಡ
- ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
- ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
- ಬೆಳಗಾವಿ-ಚಿಕ್ಕೋಡಿ ಚನ್ನರಾಜು
- ಬೆಂಗಳೂರು ಗ್ರಾಮಾಂತರ – ಎಸ್.ರವಿ
ಜೆಡಿಎಸ್ 1
1.ಹಾಸನ – ಸೂರಜ್ ರೇವಣ್ಣ
ಪಕ್ಷೇತರ 1
1.ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ
ದ್ವಿಸದಸ್ಯತ್ವ
1.ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)
2.ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)
3.ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)
4.ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)
5.ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)
6.ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)
7.ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)
8.ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)
9.ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)
10ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)
ಇದನ್ನೂ ಓದಿ:MLC Election Result:ಸೂರಜ್ ರೇವಣ್ಣ ಗೆಲುವು:1433 ಮತಗಳ ಅಂತರದಿಂದ ಭರ್ಜರಿ ಜಯಭೇರಿ