ಬೆಳಗಾವಿ: (ಡಿ.17) Winter Session: ಅತ್ಯಾಚಾರದ ವಿರುದ್ಧ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರು ನೀಡಿರುವ ಹೇಳಿಕೆ ಸಾಕಷ್ಟು ಟೀಕೆಗೆ ಗುರಿಯಾಗಿದೆ.
ರಮೇಶ್ ಕುಮಾರ್ ಅವರು, there is a saying when rape is invertible late laydown and enjoy ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮಲಗಿ ಆನಂದಿಸಿ ಎಂದು ಹೇಳಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ರೇಪ್ ವಿಚಾರವಾಗಿ ಸ್ಪೀಕರ್ ಹಾಗೂ ಮಾಜಿ ಸ್ಪೀಕರ್ ಅವರು ಹಗುರವಾಗಿ ವರ್ತಿಸಿದ ರೀತಿ ತೀವ್ರ ಒಳಗಾಗಿದೆ. ಅಲ್ಲದೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ ಬಳಿಕ ಹಾನಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆನಂದಿಸಿದ್ದು, ತೀವ್ರ ಟೀಕೆಗೆ ಒಳಗಾಗಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು let’s enjoy the situation ಎಂದು ಹೇಳಿದರು ನಡುವೆಯೇ ರಮೇಶ್ ಕುಮಾರ್ ಅವರು ಮಧ್ಯ ಪ್ರವೇಶಿಸಿ ಹೇಳಿಕೆಯನ್ನು ನೀಡಿದ್ದಾರೆ ಇದಕ್ಕೆ ಸ್ಪೀಕರ್ ಅವರು ಯಾವ ಆಕ್ಷೇಪವನ್ನು ವ್ಯಕ್ತಪಡಿಸದೆ ಸಹಮತ ವ್ಯಕ್ತಪಡಿಸದಂತೆ ನಕ್ಕಿರುವುದು ಆಕ್ಷೇಪವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಮಾಜಿ ಸ್ಪೀಕರ್ ಹಾಗೂ ಹಾಲಿ ಸ್ಪೀಕರ್ ವರ್ತನೆಯ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆಯನ್ನು ನೀಡಿ ಸದನದ ಮರ್ಯಾದೆ ತೆಗೆಯುತ್ತಿದ್ದಾರೆ ಟೀಕೆ ವ್ಯಕ್ತವಾಗಿದೆ.
A former speaker & the sitting speaker speaking about #rape in this manner on the floor of the house does not augur well. "When rape is inevitable you must lie down and enjoy," says #Rameshkumar for which @kageri250 laughs. #Karnataka #politics pic.twitter.com/N9ThNohBm6
— Chethan Kumar (@Chethan_Dash) December 16, 2021
ಅತ್ಯಾಚಾರದ ಕುರಿತು ಹೇಳಿಕೆ ನೀಡಿದ ಹಿನ್ನೆಲೆ ಟೀಕೆಗೆ ಗುರಿಯಾಗಿರುವ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಕ್ಷಮೆ ಕೋರಿದ್ದಾರೆ.
ಅತ್ಯಾಚಾರದ ಕುರಿತು ಅಧಿವೇಶನದಲ್ಲಿ ನೀಡಿದ ಅಸಡ್ಡೆ ಮತ್ತು ನಿರ್ಲಕ್ಷದ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆಯಾಚಿಸುತ್ತೇನೆ.
ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸು ವುದು ಅಥವಾ ಮುಖ್ಯವಾಗಿ ಕಾಣುವುದು ನನ್ನ ಉದ್ದೇಶವಾಗಿರಲಿಲ್ಲ ಅದು ಮಾತಿಗೆ ಸಿದ್ಧ ವಿರುದ್ಧ ಸ್ಥಿತಿಯಲ್ಲಿ ಬಂದ ಹೇಳಿಕೆಗಳು ಮುಂದೆ ನಾನು ನನ್ನ ಮಾತುಗಳಲ್ಲಿ ಎಚ್ಚರ ಬಯಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!
— K. R. Ramesh Kumar (@KRRameshKumar1) December 16, 2021
ಇದನ್ನೂ ಓದಿ: Omicron Virus: ರಾಜ್ಯದಲ್ಲಿ ಐವರಿಗೆ ಒಮಿಕ್ರಾನ್ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ