ಮುಂಬೈ: (ಜ.1): covid 19: ಕೋವಿಡ್ ದಿನೇದಿನೇ ಎಂಕೆ ಆಗುತ್ತದೆ ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತಷ್ಟು ಬಿಗಿ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವರ್ ತಿಳಿಸಿದ್ದಾರೆ.
ಸಚಿವರಿಗೆ, ಶಾಸಕರಿಗೆ ಕೋವಿಡ್:
ಮಹಾರಾಷ್ಟ್ರದಲ್ಲಿ ಇದುವರೆಗೆ 10 ಸಚಿವರು 20 ಶಾಸಕರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ 8,067 ಹೊಸ ಹೋಗ್ಬಿಡ್ತು ಪ್ರಕರಣಗಳು ವರದಿಯಾದವು ಡಿಸಿಎಂ ಅಜಿತ್ ಪವಾರ್ ಅವರು ಸೂಚನೆ ನೀಡಿದ್ದಾರೆ.
ಹೊಸ ರೂಪಾಂತರಿಯ ವೇಗ ಹೆಚ್ಚು:
ಹೊಸವರ್ಷದ ಸಂಭ್ರಮಾಚರಣೆಯನ್ನು ಆಚರಿಸಲು ಪ್ರತಿಯೊಬ್ಬರೂ ಬಯಸುತ್ತಾರೆ ಆದರೆ ಹೊಸ ರೂಪಾಂತರ ಒಮಿಕ್ರೋನ್ ವೈರಸ್ ಅತ್ಯಂತ ವೇಗವಾಗಿ ಹರಡುತ್ತದೆ ಎಂಬುದು ನೆನಪಿನಲ್ಲಿಡಿ ಎಂದು ಪ್ರಧಾನಿ ಮೋದಿ ಅವರು ಮನವಿ ಮಾಡಿದ್ದಾರೆ. ಕೆಲವು ರಾಜ್ಯಗಳು ರಾತ್ರಿ ಕರ್ಫ್ಯೂ ಘೋಷಿಸಿದ್ದು ಮಹಾರಾಷ್ಟ್ರ ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚುತ್ತಿವೆ.
ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹೆಚ್ಚು ನಿಗಾ ಇರಿಸಿದೆ. ರೋಗಿಗಳ ಸಂಖ್ಯೆ ಇನ್ನೂ ಹೆಚ್ಚುತ್ತಲೇ ಇದ್ದರೆ ಕಠಿಣ ನಿರ್ಬಂಧಗಳನ್ನು ಮಾಡಬೇಕಾಗುತ್ತದೆ ಹಾಗೂ ಪ್ರತಿಯೊಬ್ಬರೂ ತಪ್ಪದೇ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
If the number of #COVID patients keep increasing in the state then the government may have to impose more restrictions, Maharashtra Deputy CM Ajit Pawar added
— ANI (@ANI) January 1, 2022