Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Sonu Sood:’ಸ್ಟೇಟ್ ಐಕಾನ್’ ಸ್ಥಾನಕ್ಕೆ ರಾಜಿನಾಮೆ ನೀಡಿದ ನಟ ಸೋನು ಸೂದ್! ಅಸಲಿ ಕಾರಣವೇನು?

Secular TVbySecular TV
A A
Reading Time: 1 min read
Sonu Sood:’ಸ್ಟೇಟ್ ಐಕಾನ್’ ಸ್ಥಾನಕ್ಕೆ ರಾಜಿನಾಮೆ ನೀಡಿದ ನಟ ಸೋನು ಸೂದ್! ಅಸಲಿ ಕಾರಣವೇನು?
0
SHARES
Share to WhatsappShare on FacebookShare on Twitter

ಚಂಡಿಗಢ: (ಜ.8) Sonu Sood:ಕಳೆದ ಕರೋನಾ ಸಂದರ್ಭದಲ್ಲಿ ಅಸಹಾಯಕರಿಗೆ ರೋಗಿಗಳಿಗೆ ಕೈಯಲ್ಲಾದ ಸಹಾಯ ಮಾಡುತ್ತಿದ್ದ ಬಾಲಿವುಡ್ ನಟ ಸೋನು ಸೂದ್ ಸ್ಟೇಟ್ ಐಕಾನ್ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಕೋರೋನಾ ವೈರಸ್, ಲಾಕ್ ಡೌನ್ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್ ಅನೇಕ ಕಾರ್ಮಿಕರಿಗೆ ಹಾಗೂ ರೋಗಿಗಳಿಗೆ ವೈದ್ಯಕೀಯ ಸೇವೆ ಸಲ್ಲಿಸಿದ್ದ ಸೋನು ಸೂದ್ ಅವರಿಗೆ ಚುನಾವಣಾ ಆಯೋಗ ಕಳೆದ ವರ್ಷ ಸ್ಟೇಟಸ್ ಐಕಾನ್ ಆಗಿ ಆಯ್ಕೆ ಮಾಡಿತ್ತು.ಆದರೆ ನಟ ಸೋನು ಸೂದ್ ಅವರು ಸ್ಥಾನದಿಂದ ಕೆಳಗಿಳಿಯಲು ಕಾರಣವೇನು?

Bollywood Actor Sonu Sood

ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸ್ಟೇಟಸ್ ಐಕಾನ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸ್ಟೇಟ್ ಐಕಾನ್ ಆಗಿ ನನ್ನ ಪ್ರಯಾಣವನ್ನು ಕೊನೆಗೊಳಿಸುತ್ತಿದೆ ಸ್ವಯಂ ಪ್ರೇರಿತವಾಗಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಜಂಟಿಯಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ನನ್ನ ಸಹೋದರಿ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಸೋನು ಟ್ವಿಟರ್ನಲ್ಲಿ ತಿಳಿಸಿದ್ದಾರೆ.

Like all good things, this journey has come to an end too.I've voluntarily stepped down as the State Icon of Punjab.This decision was mutually taken by me and EC in light of my family member contesting in Punjab Assembly Elections.
I wish them luck for future endeavours.🇮🇳

— sonu sood (@SonuSood) January 7, 2022

ಇದನ್ನೂ ಓದಿ: Rocking Star Yash Birthday: ರಾಕಿಭಾಯ್ ಯಶ್ ಜನ್ಮದಿನ: ಬಹುನಿರೀಕ್ಷಿತ ಕೆಜಿಎಫ್ 2 ಪೋಸ್ಟರ್ ಬಿಡುಗಡೆ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Coronavirus:ಕರ್ನಾಟಕಕ್ಕೆ ಕೊರೊನಾ ಗಂಡಾಂತರ!ರಾಜ್ಯದಲ್ಲಿ ಒಂದು ಲಕ್ಷ ಕೇಸ್

Coronavirus:ಕರ್ನಾಟಕಕ್ಕೆ ಕೊರೊನಾ ಗಂಡಾಂತರ!ರಾಜ್ಯದಲ್ಲಿ ಒಂದು ಲಕ್ಷ ಕೇಸ್

ಭಾರತದ ಆತ್ಮಹತ್ಯಾ ರಾಷ್ಟ್ರೀಯ ದುರಂತಕ್ಕೆ ಪ್ರಧಾನಿ ಮೋದಿಯೇ ಕಾರಣ: ದಿ ಲ್ಯಾನ್ಸೆಟ್

PM Modi:ರೈತರು ನನಗಾಗಿ ಸತ್ತಿದ್ದಾರಯೇ!! ಪ್ರಧಾನಿ ನರೇಂದ್ರ ಮೋದಿಯ ಉತ್ತರ ನೋಡಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist