Mekedatu Padayathara: (ಜ.12) ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಯಿಂದ ಹೋಗಿದ್ದ ಹರಡುವ ಸಾಧ್ಯತೆಯಿದೆ ಎಂದು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಕೋರೋನಾ ವೈರಸ್ ಹರಡುತ್ತಿದ್ದು ಇತ್ತ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಎಂದು ಅವರು ಮನವಿ ಮಾಡಿದ್ದಾರೆ. ಕೆಪಿಸಿಸಿ ಪಾದಯಾತ್ರೆಯಿಂದ ಕೋವಿಡ್ ಹಬ್ಬಲಿದೆ, ಇದಕ್ಕೆ ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ.
ಪಿಐಎಲ್ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಂಡಾಮಂಡಲವಾಗಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆ ಎಂದು ಪ್ರಶ್ನೆ ಮಾಡಿದೆ, ಸರ್ಕಾರ ಮತ್ತು ಕೆಪಿಸಿಸಿಗೆ, ಹೈ ಕೋರ್ಟ್ ಗೆ ಒಂದು ದಿನ ಗಡುವು ನೀಡಿದ್ದು, ಉತ್ತರ ತಿಳಿಸುವಂತೆ ಸೂಚನೆ ನೀಡಿದೆ. ಅಡ್ವೊಕೇಟೆ ಜನರಲ್ ಸುಬ್ರಹ್ಮಣ್ಯ ಅವರು ಮಾತನಾಡಿ, ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ 3 ಎಫ್ಐಆರ್ ದಾಖಲಿಸಿರುವುದಾಗಿ ಮಾಹಿತಿ ನೀಡಿದರು.

ಪಾದಯಾತ್ರೆ ನಡೆಸುವವರ ಮೇಲೆ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಎಎಜಿ ಕೋರ್ಟ್ಗೆ ಮಾಹಿತಿ ನೀಡಿದರು. ಅದಕ್ಕೆ ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದಿಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಸಿಕ್ಕಿತು? ಹೈಕೋರ್ಟ್ ಆದೇಶದವರೆಗೆ ನೀವು ಯಾವ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ.
ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಲಾಗಿದೆ ರಾಜ್ಯ ಸರ್ಕಾರಕ್ಕೆ ಒಂದು ದಿನ ಕಾಲಾವಕಾಶ ನೀಡಿದ್ದೇವೆ. ಗೋವಿಂದ ಬಿಗಡಾಯಿಸಿರುವುದು ಪಾದಯಾತ್ರೆ ಅವಕಾಶ ಹಾಗೂ ಅದರ ಬಗ್ಗೆ ಉತ್ತರಿಸಲು ಸರ್ಕಾರ ಮಾಡಿದೆ.
ಹೈಕೋರ್ಟ್ಗೆ ಕೆಪಿಸಿಸಿ ಕಾನೂನು ಉತ್ತರ ನೀಡುತ್ತದೆ:
ಪ್ರತಿಭಟನೆ ಮಾಡುವುದು ಪ್ರಜೆಗಳ ಸಂವಿಧಾನದ ಹಕ್ಕು. ಹೈಕೋರ್ಟ್ ಆಕ್ಷೇಪದ ಬಗ್ಗೆ ನಾನು ಮಾತನಾಡುವುದಿಲ್ಲ, ಪಾದಯಾತ್ರೆಗೂ ಕಾವೇರಿ ಜಲವಿವಾದಕ್ಕೆ ಸಂಬಂಧವಿಲ್ಲ. ಕೆಪಿಸಿಸಿ ಕಾನೂನು ಘಟಕ ಕೋರ್ಟ್ ಗೆ ಉತ್ತರ ನೀಡುತ್ತದೆ. ಕೋವಿಡ್ ನಿಯಮವನ್ನು ಪಾಲಿಸಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಪಿಐಎಲ್ ವಿಚಾರಣೆಯಲ್ಲಿ ನಮ್ಮನ್ನು 6ನೇ ಪ್ರತಿವಾದಿಯಾಗಿ ಮಾಡಿದ್ದಾರೆ ನಾವು ಕೋರ್ಟ್ ಮುಂದೆ ಹಾಜರಾಗುತ್ತದೆ ಯಾವ ತರಹ ನಡೆದುಕೊಳ್ಳಬೇಕು ಎಂದು ನಾಯಕರು ನಿರ್ಧರಿಸುತ್ತಾರೆ. ನಮಗೆ ಕೋರ್ಟ್ ನಿಂದ ಆದೇಶದ ಕಾಪಿ ಸಿಕ್ಕಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ ಪೊನ್ನಣ್ಣ ತಿಳಿಸಿದ್ದಾರೆ.