ಬೆಂಗಳೂರು: (ಜ.25)High Court Judgement: ಮದುವೆಯಾಗುವುದಾಗಿ ನಂಬಿಸುವ ಆರೋಪವನ್ನು ಹೈಕೋರ್ಟ್ ಏಕಸದಸ್ಯಪೀಠ ತೀರ್ಪು ನೀಡಿದೆ. ಮದುವೆಯಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಇವತ್ತು ಆರೋಪ ಮಾಡಿದ ಹಿನ್ನೆಲೆಯಲ್ಲಿ ಮದುವೆಯೂ ಭರವಸೆಯ ಉಲ್ಲಂಘನೆಯ ವಂಚನೆ ಯಾಗುವುದಿಲ್ಲ ಎಂದು ಪ್ರಕರಣವನ್ನು ರದ್ದುಗೊಳಿಸಿ ನ್ಯಾಯಾಧೀಶರಾದ ಕೆ. ನಟರಾಜನ್ ಅವರಿಂದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ವೆಂಕಟೇಶ್ ಎಂಬಾತನ ವಿರುದ್ಧ ನೀಡಿದ ದೂರನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಯುವತಿಯನ್ನು ಪ್ರೀತಿಸಿ ನಂತರ ವೆಂಕಟೇಶ್ ಎಂಬಾತ ವಿವಾಹವಾಗಿರಲಿಲ್ಲ ಮನೆಯವರ ಒತ್ತಾಯದ ಮೇರೆಗೆ ಬೇರೆ ಯುವತಿಯೊಂದಿಗೆ ವಿವಾಹವಾಗಿದ್ದ. ವೆಂಕಟೇಶ ಹಾಗೂ ಆತನ ಕುಟುಂಬದವರ ವಿರುದ್ಧ ಯುವತಿ ದೂರು ನೀಡಿದ್ದಳು. ಆದರೆ ಇದು ವಂಚನೆಯಲ್ಲಿ ಎಂದು ಪ್ರಕರಣವನ್ನು ರದ್ದುಗೊಳಿಸಿ ಆದೇಶ.