Anurag Kashyap: (ಜ.28): ರಾಜ್ ಬಿ ಶೆಟ್ಟಿ ಮತ್ತು ರಿಷಭ್ ಶೆಟ್ಟಿ (Raj B Shetty & Rishab Shetty) ಕಾಂಬೋದ ‘ಗರುಡ ಗಮನ ವೃಷಭ ವಾಹನ’ (Garuda Gaman Vrushabha Vahana) ಸಿನಿಮಾ ಜೀ5 ಒಟಿಟಿಯಲ್ಲಿ(ZEE5) ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ (8 Lakhs)ಕಂಡಿತ್ತು. ಇದೀಗ ಈ ಸಿನಿಮಾವನ್ನು ಬಾಲಿವುಡ್ ಸ್ಟಾರ್ ಅನುರಾಗ್ ಕಶ್ಯಪ್ (Anurag Kashyap) ಮೆಚ್ಚಿಕೊಂಡಿದ್ದಾರೆ.

ಗಮನ ವೃಷಭ ವಾಹನ ಸಿನಿಮಾ ಚಿತ್ರಪ್ರೇಮಿಗಳು ಮಾತ್ರ ಸಿನಿಮಾರಂಗದ ಸೆಲೆಬ್ರಿಟಿಗಳಿಗೂ ಇಷ್ಟವಾಗಿದೆ. ಗಮನ ಗಮನ ವೃಷಭ ವಾಹನ ಸಿನಿಮಾವನ್ನು ಅನುರಾಗ್ ಮನಸಾರೆ ಹಾಡಿಹೊಗಳಿದ್ದಾರೆ. ರಾಜ್ ಬಿ ಶೆಟ್ಟಿ ನನ್ನ ನೆಚ್ಚಿನ ನಿರ್ದೇಶಕ) (Fev Actor). ನ್ಯೂ ಫೇವರೆಟ್ ಫಿಲ್ಮ್ ಮೇಕರ್ ಎಂದಿರುವ ಅನುರಾಗ್ ಕಶ್ಯಪ್, ಅಂಗಮಲಿ ಡೈರೀಸ್, ಪರುತಿವೀರನ್ ಈ ಜಾನರ್ ನಲ್ಲಿ ಮೂಡಿ ಬಂದಿರುವ ಗರುಡು ಗಮನ ವೃಷಭ ವಾಹನ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ.
ಸಿನಿಮಾ ನೋಡುವಂತೆ ಮನವಿ:
ಕನ್ನಡದ (OTT)ಒಟಿಟಿ ಫ್ಲಾರ್ಟ್ ಫಾರಂ ಜೀ 5ನಲ್ಲಿರುವ GGVV ಸಿನಿಮಾವನ್ನು ಪ್ರತಿಯೊಬ್ಬರೂ ನೋಡಿ. ಗ್ಯಾಂಗ್ ಕಥೆಯಾಧಾರಿತ ಸಿನಿಮಾವಾಗಿರುವ ಗರುಡ ಗಮನ ವೃಷಭ ವಾಹನ ಸಿನಿಮಾದ ಬಗ್ಗೆ (Instagram)ಇನ್ ಸ್ಟಾಗ್ರಾಂನಲ್ಲಿ ಹೇಳಿದ್ದೆ. ಪ್ರತಿಯೊಬ್ಬರಿಗೂ ಸಿನಿಮಾ ನೋಡುವಂತೆ (Requested to watch)ತಿಳಿಸಿದ್ದೇ ಎಂದಿದ್ದಾರೆ.
ಅನುರಾಗ್ ಕಶ್ಯಪ್ ಅವರಂತೆ (Director Ram Gopal Varma) ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೂಡ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಇಷ್ಟಪಟ್ಟಿದ್ದರು. ಕಳೆದ ನವೆಂಬರ್ 19ರಂದು ಥಿಯೇಟರ್ ಗೆ ಎಂಟ್ರಿ ಕೊಟ್ಟಿದ್ದ ಗಮನ ವೃಷಭ ವಾಹನ ಸಿನಿಮಾ ಥಿಯೇಟರ್ ನಲ್ಲೂ ಧೂಳ್ ಎಬ್ಬಿಸಿತ್ತು. ಈಗ ಜೀ5 ಒಟಿಟಿಯಲ್ಲಿ ಧಮಾಲ್ ಮಾಡ್ತಿದೆ.