IND v/s WI Series: (ಫೆ.6): ಭಾರತ ಮತ್ತು ವೆಸ್ಟ್ ಇಂಡೀಸ್ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮ ಟೀಮ್ ಇಂಡಿಯಾದ ಏಕದಿನ ಪಂದ್ಯದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ.
ಈ ಪಂದ್ಯವು ಟೀಮ್ ಇಂಡಿಯಾದ 1000ನೇ ಏಕದಿನ ಪಂದ್ಯ ಎಂಬುದು ವಿಶೇಷವಾಗಿದೆ. ಹಾಗಾಗಿ ಮೊದಲ ದಿನದ ಪಂದ್ಯವನ್ನು ಗೆಲ್ಲುವ ಮೂಲಕ ವಿಶೇಷ ದಿನವನ್ನು ತನ್ನದಾಗಿಸಿಕೊಳ್ಳುವ ನಿರೀಕ್ಷೆಯಲ್ಲಿದೆ ರೋಹಿತ್ ಶರ್ಮ ತಂಡ.

ಭಾರತ ಮತ್ತು ವೆಸ್ಟ್ ಇಂಡೀಸ್ ಏಕದಿನ ಸರಣಿ ಪಂದ್ಯದ ವೇಳಾಪಟ್ಟಿ ಹೀಗಿದೆ
ಫೆಬ್ರವರಿ 6 – 1 ನೇ ODI ಅಹಮದಾಬಾದ್
ಫೆಬ್ರವರಿ 9 – 2ನೇ ODI ಅಹಮದಾಬಾದ್
ಫೆಬ್ರವರಿ 11 – 3ನೇ ODI ಅಹಮದಾಬಾದ್

ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ಇಶನ್ ಕಿಶನ್, ಋತುರಾಜ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶಾರುಖ್ ಖಾನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್, ದೀಪಕ್ ಚಹರ್, ಶಾರ್ದುಲ್ ಠಾಕೂರ್,ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್ ಇರಲಿದ್ದಾರೆ.
ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:
ಫೆಬ್ರವರಿ 16 – 1 ನೇ T20, ಕೋಲ್ಕತ್ತಾ
ಫೆಬ್ರವರಿ 18 – 2 ನೇ T20, ಕೋಲ್ಕತ್ತ
ಫೆಬ್ರವರಿ 20 – 3 ನೇ T20, ಕೋಲ್ಕತ್ತಾ

ವೆಸ್ಟ್ ಇಂಡೀಸ್ ತಂಡ (T20): ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಭಾರತ ತಂಡ(T20)
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್.