ಬೆಂಗಳೂರು: Coronavirus Updates:ಕರ್ನಾಟಕ ರಾಜ್ಯಾದ್ಯಂತ ಇಂದು 5,339 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 39,12,100 ಕ್ಕೆ ಏರಿಕೆಯಾಗಿದೆ.

16,749 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 38,11,615ಕ್ಕೆ ಏರಿಕೆಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 60,956ಕ್ಕೆ ಇಳಿಕೆಯಾಗುತ್ತಿದೆ. ಹಾಗೂ ಒಟ್ಟು 48 ಕೊರೊನಾ ವೈರಸ್ ಸೋಂಕಿತರು ಇಂದು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 39,495ಕ್ಕೆ ಏರಿಕೆ ಕಂಡಿದೆ.
ಕರ್ನಾಟಕ ರಾಜ್ಯಾದ್ಯಂತ ಕೊರೊನಾ ಪಾಸಿಟಿವಿಟಿ ದರ ಶೇ. 4.14ಕ್ಕೆ ಇಳಿಕೆ ಕಂಡಿದೆ. ರಾಜ್ಯಾದ್ಯಂತ ಒಟ್ಟು 1,28,705 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿಯಿತು.
Test positivity rate falls to 3.55% in Bengaluru today:
— Dr Sudhakar K (@mla_sudhakar) February 9, 2022
◾New cases in State: 5,339
◾New cases in B'lore: 2,161
◾Positivity rate: State – 4.14%; Blore – 3.55%
◾Discharges: 16,749
◾Active cases: State- 60,956; B'lore- 24k
◾Deaths:48 (B'lore- 16)
◾Tests: 1,28,705#COVID19