Malali Masjid: ಹಿಂದೂ ಸಂಘಟನೆಗಳ ಅರ್ಜಿ ವಜಾ ಕೋರಿ ಮಳಲಿ ಮಸೀದಿ ಆಡಳಿತ ಮಂಡಳಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ
ಮಂಗಳೂರು:(ಮೇ.29): Malali Masjid: ಮಂಗಳೂರಿನ ಮಳಲಿ ದರ್ಗಾದಲ್ಲಿ ದೇಗುಲ ಪತ್ತೆಯಾಗಿರುವ ಹಿನ್ನೆಲೆ ಹಿಂದೂ ಸಂಘಟನೆಗಳು ಮಸೀದಿಯನ್ನು ಬಿಟ್ಟುಕೊಡುವಂತೆ ಒತ್ತಾಯಿಸಿದ್ದು ಈ ಬೆನ್ನಲ್ಲೇ ದರ್ಗಾ ಆಡಳಿತ ಮಂಡಳಿ ಮಂಗಳೂರಿನ ...