Harbhajan Singh:ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಅಭ್ಯರ್ಥಿಯಾಗಿ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಆಯ್ಕೆ
Harbhajan Singh: (ಮಾ.17): ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ . ಬುಧವಾರ ಭಗವಂತ್ ಮಾನ್ ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ...