SSLC Exam: ಎಸ್ಸೆಸ್ಸೆಲ್ಸಿ ಎಕ್ಸಾಂನಲ್ಲಿ ಫೇಲ್; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ
ಮೈಸೂರು: (ಮೇ.19) SSLC Exam: ಎಸ್ಸೆಸ್ಸೆಲ್ಸಿ ಎಕ್ಸಾಂನಲ್ಲಿ ಫೇಲ್ ಆಗಿದ್ದರಿಂದ ಮೈಸೂರಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ...