Siddaramaiah: ಕಾಶ್ಮೀರಿ ಪಂಡಿತರ ಕಾಲದಲ್ಲಿ ಯಾವ ಸರ್ಕಾರ ಇತ್ತು? ಇದೆಲ್ಲ ತೋರಿಸಬೇಕು: ಸಿದ್ದರಾಮಯ್ಯ
Siddaramaiah: (ಮಾ.19): ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಖುರಾನ್, ಬೈಬಲ್ ...