Crime: ʼಐ ಹೇಟ್ ಯೂ ಪ್ರಿನ್ಸಿಪಲ್ʼ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು: (ಫೆ.19) : Crimeರಾಜ್ಯದೆಲ್ಲಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೆಯಿದೆ. ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಬಳಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿ ...