Cricket: ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಯಾಚ್ ಹಿಡಿಯಲು ಹೋಗಿ ಗಂಭೀರ ಗಾಯಗೊಂಡ ಆಟಗಾರ
ಮಂಗಳೂರು: (ಮೇ.16): Cricket: ಕ್ರಿಕೆಟ್ ಆಡುತ್ತಿರುವಾಗ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ...