CM K Chandrashekhar:ದೆಹಲಿಯ ಕೋಟೆಗೆ ಬಿರುಗಾಳಿಯಾಗಿ ಬರಲು ಸಿದ್ದ: ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ತೆಲಂಗಾಣ ಸಿಎಂ
CM K Chandrashekhar: (ಫೆ.12): ತೆಲಂಗಾಣದ ಮುಖ್ಯಮಂತ್ರಿ ಮತ್ತೋಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಸಿಎಂ ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ನಾನು ಹುಲಿಯ ...