Kireeti Reddy:ವಾರಾಹಿ ಪ್ರೊಡಕ್ಷನ್ ಹೌಸ್ ನಡಿ 15ನೇ ಸಿನಿಮಾ ಅನೌನ್ಸ್… ಹೀರೋ ಆಗಿ ಲಾಂಚ್ ಆಗ್ತಿದ್ದಾರೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ
Kireeti Reddy (ಮಾ.2): ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕ್ತಿದೆ. ಇದೀಗ ವಾರಾಹಿ ...