Patiala Violence: ಶಿವಸೇನೆ ಮೆರವಣಿಗೆಯಲ್ಲಿ 2 ಗುಂಪುಗಳ ನಡುವೆ ಘರ್ಷಣೆ: ಘಟನೆ ಕುರಿತು ರಾಹುಲ್ ಗಾಂಧಿ ಅಸಮಾಧಾನ
ಪಟಿಯಾಲ: (ಏ.29): Patiala Violence:ಕಾಳಿ ಮಾತಾ ದೇವಸ್ಥಾನದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕಲ್ಲು ತೂರಾಟ ಮತ್ತು ಕತ್ತಿಗಳು ಝಳಪಿಸಿದ ಘಟನೆ ಪಂಜಾಬ್‌ನ ಪಟಿಯಾಲದಲ್ಲಿರುವ ...