Pariksha Pe Charcha:ಇಂದು ಬೆಳಗ್ಗೆ 11ಗಂಟೆಗೆ ಪರೀಕ್ಷಾ ಪೇ ಚರ್ಚಾ: ಸಂವಾದದಲ್ಲಿ ಕರ್ನಾಟಕದ ಮೂಲದ ವಿದ್ಯಾರ್ಥಿ ಭಾಗಿ
Pariksha Pe Charcha: (ಏ.1): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯವನ್ನು ಹೋಗಲಾಡಿಸುವ ಸಲುವಾಗಿ ...