Bhagat Singh Chapter: ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲ: ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟನೆ
ಬೆಂಗಳೂರು: (ಮೇ.17): Bhagat Singh Chapter: 10ನೇ ತರಗತಿ ಪ್ರಥಮ ಭಾಷೆಯ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟು, ಹೆಡಗೆವಾರ್ ಸೇರಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದಂತ ಮಾತಾಗಿದೆ. ...