Weapons Training:ಮಡಿಕೇರಿಯಲ್ಲಿ ಶಸ್ತ್ರಾಭ್ಯಾಸ: ಭಜರಂಗದಳ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಹಾಸನ : (ಮೇ.17): Weapons Training: ಶಾಲೆಗಳಲ್ಲಿ ಮಕ್ಕಳಿಗೆ ಶಾಸ್ತ್ರಾಭ್ಯಾಸವನ್ನು ನೀಡಲು ಭಜರಂಗದಳ ಮುಖಂಡರು ಮುಂದಾಗಿದ್ದು, ಏರ್ ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಹಿಂದೂ ಸಂಘಟನೆಗಳು ಮಕ್ಕಳನ್ನು ...