Lata Mangeshkar:ಮೌನರಾಗಕ್ಕೆ ಜಾರಿದ ಭಾರತದ ನೈಟಿಂಗೇಲ್: ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ
Latha Mangeshkar: (ಫೆ.6): ಜನಪ್ರಿಯ ಹಿನ್ನೆಲೆ ಗಾಯಕಿ ಲತಾಮಂಗೇಶ್ಕರ್ ಇಂದು ರಾಗಿದ್ದಾರೆ. ಕೊರೋನಾ ಸೋಂಕಿಗೆ ಇವರಿಗೆ ನ್ಯೂಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ...