Bangalore Crime: ಐಷಾರಾಮಿ ಜೀವನ ನಡೆಸಲು ಮನೆಗಳ್ಳತನ – ಒಬ್ಬ ವ್ಯಕ್ತಿಯ ಬಂಧನ
ಬೆಂಗಳೂರು: (ಫೆ.26) Bangalore Crime: ಐಷಾರಾಮಿ ಜೀವನ ನಡೆಸಲು ಮನೆಗಳ್ಳತನವನ್ನು ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ತಿರುಪತಿಯ ಲಾಡ್ಜ್ ಒಂದರಲ್ಲಿ ಕೆಲಸ ...