Harish Poonja: ರಾಜಕೀಯ ದುರುದ್ದೇಶದಿಂದ ಅರಣ್ಯ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ಶಾಸಕ ಹರೀಶ್ ಪೂಂಜಾಗೆ ಮುಖಭಂಗ
ಬೆಳ್ತಂಗಡಿ: (ಮಾ.5) Harish Poonja: ಅರಣ್ಯ ಇಲಾಖೆಯ ಅಧಿಕಾರಿಯನ್ನು ಬೀದರ್ ಗೆ ವರ್ಗಾಯಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಆದರೆ ...