ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’
ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ
ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ (S. S. Rajamouli )ನಿರ್ದೇಶನದ ‘ಈಗ’(Eega) ಮತ್ತು ‘ಬಾಹುಬಲಿ’ (Baahubali) ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ...