CM Bommai:ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ
ಬೆಂಗಳೂರು: (ಫೆ.22):CM Bommai: ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ ...