Prostitution: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: (ಮೇ.27): Prostitution: ವೇಶ್ಯಾವಾಟಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.ಸುಪ್ರೀಂಕೋರ್ಟ್ ಮಹತ್ವದ ...