Mangalore University: ವಸ್ತ್ರ ಸಂಹಿತೆಯಿಂದ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗುವುದು : ಮಂಗಳೂರು ವಿ ವಿ ಕುಲಪತಿ
Mangalore University: (ಮೇ.30):ವಿದ್ಯಾಭ್ಯಾಸದತ್ತ ಒಲವು ತೋರುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆ. ವಸ್ತ್ರ ಸಂಹಿತೆಯಂತಹ ವ್ಯವಸ್ಥೆಯಲ್ಲಾಗುವ ಬದಲಾವಣೆಗಳು ಅವರ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದಂತೆ ಎಲ್ಲಾ ಎಚ್ಚರ ...