Hijab Judgement:ನಾಳೆ ಹಿಜಾಬ್ ತೀರ್ಪು ಹಿನ್ನೆಲೆ ಒಂದು ವಾರ ನಗರದಾದ್ಯಂತ ನಿಷೇಧಾಜ್ಞೆ ಜಾರಿ: ಕಮಲ್ ಪಂತ್
ಬೆಂಗಳೂರು: (ಮಾ.14):Hijab Judgement: ಹಿಜಾಬ್ ಮತ್ತು ಕೇಸರಿ ವಿವಾದ ಕುರಿತಂತೆ ನಾಳೆ ಕರ್ನಾಟಕ ಹೈಕೋರ್ಟ್ ನಿಂದ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ...