Transformer blast: ಟ್ರಾನ್ಸ್ಫಾರ್ಮರ್ ಸ್ಫೋಟ ಪ್ರಕರಣ: ಇಬ್ಬರು ಬೆಸ್ಕಾಂ ಅಧಿಕಾರಿಗಳ ಬಂಧನ
Transformer blast: ಟ್ರಾನ್ಸ್ ಫಾರ್ಮರ್ ಸ್ಪೋಟ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಆರೋಪದಡಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂನ ಅಸ್ಟಿಸೆಂಟ್ ಇಂಜಿನಿಯರ್ ದಿನೇಶ್ ಹಾಗೂ ...