Hijab Judgment:ಹಿಜಾಬ್ ತೀರ್ಪು ನೀಡುವ ಮುನ್ನ ನ್ಯಾಯಾಲಯ ಕೇಳಿದ ಪ್ರಶ್ನೆಗಳೇನು?
Hijab Judgment: (ಮಾ.15):ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಕುರಿತು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸುವ ಮೂಲಕ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ...