Assembly Election Results 2022:ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೇ ಅಧಿಕಾರ: ನಳಿನ್ ಕುಮಾರ್ ವಿಶ್ವಾಸ
ಬೆಂಗಳೂರು: (ಮಾ.10):Assembly Election Results 2022:ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯು ನಾಲ್ಕು ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿರುವುದು ಈ ವರೆಗಿನ ಪ್ರಕಟಿತ ಫಲಿತಾಂಶದಿಂದ ವ್ಯಕ್ತವಾಗುತ್ತಿದೆ. ಒಂದು ರಾಜ್ಯದಲ್ಲಿ ...