Shivamogga Murder: ಮಲೆನಾಡಿನಲ್ಲಿ ಮತ್ತೊಂದು ಮರ್ಡರ್!! ಬಜರಂಗದಳ ಕಾರ್ಯಕರ್ತನ ಹತ್ಯೆ
ಶಿವಮೊಗ್ಗ: (ಫೆ.21) Shivamogga Murder: ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ...