Mallikarjun Kharge : 100 ಜನ ಮೋದಿ, ಶಾ ಬಂದ್ರು ನಾವೇ ಅಧಿಕಾರಕ್ಕೆ ಬರುತ್ತೇವೆ : ಮಲ್ಲಿಕಾರ್ಜುನ ಖರ್ಗೆ ಗುಡುಗು
ಬೆಂಗಳೂರು: ಎಐಸಿಸಿ (ಕಾಂಗ್ರೆಸ್) ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ...