Bangalore Crime:ಅಟ್ಟಾಡಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದ ಪ್ರಕರಣ – ಇಬ್ಬರ ಆರೋಪಿಗಳ ಬಂಧನ, ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: (ಮಾ.16): Bangalore Crime:ಕ್ಷುಲ್ಲಕ ಕಾರಣಕ್ಕಾಗಿ ಕುಡಿದ ನಶೆಯಲ್ಲಿಆಟೋ ಚಾಲಕನನ್ನು ಅಟ್ಟಾಡಿಸಿ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ...