Meals for Children’s: ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ: ಯಾವಾಗ? ಎಲ್ಲೆಲ್ಲಿ?
ಬೆಂಗಳೂರು: (ಮೇ.24): Meals for Children's: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ...